Browsing: ಬಣ್ಣದ ಹೆಜ್ಜೆ

ಹೊಸಾ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೂ ಒಂದಷ್ಟು ಸಿನಿಮಾಗಳು ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು, ಬಿಡುಗಡೆಗೆ ತಯಾರಾಗಿ ನಿಂತಿವೆ.…

ಕೃಷ್ಣೇಗೌಡ ನಿರ್ದೇಶಿಸಿ, ನಿರ್ಮಾಣ ಮಾಡಿರುವ `ನಾನು ಕುಸುಮ’ (naanu kusuma) ಚಿತ್ರ ಜೂನ್ 30ರಂದು ಬಿಡುಗಡೆಗೊಳ್ಳಲಿದೆ. ಒಂದು ಭಿನ್ನ ಕಥಾನಕ ಬೇರೆಯದ್ದೇ ಧಾಟಿಯಲ್ಲಿ ದೃಷ್ಯರೂಪಕ್ಕಿಳಿದಾಗ ಅದರ ಬಗೆಗೊಂದು ಕುತೂಹಲ ಮೂಡಿಕೊಳ್ಳುವುದು ಸಹಜ. ಈವತ್ತಿಗೆ `ನಾನು ಕುಸುಮ’…

ರಂಗಭೂಮಿ ಹಿನ್ನೆಲೆಯ ಪ್ರತಿಭಾನ್ವಿತ ನಟಿ ಅಕ್ಷತಾ ಪಾಂಡವಪುರ (akshatha pandavapura) ಈಗೊಂದಷ್ಟು ಕಾಲದಿಂದ ಭಾರೀ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ `ಪಿಂಕಿ ಎಲ್ಲಿ’ (pinki elli) ಚಿತ್ರ. ಈಗಾಗಲೇ ಈ ಸಿನಿಮಾ ವಿಶ್ವ…

ಒಂದು ಪ್ರಸಿದ್ಧ ಅಲೆಯೆದ್ದಾಗ ಎಲ್ಲರೂ ಅದರ ಹಿಂದೆ ಹೋಗಿ, ಬಹುತೇಕರು ಅದನ್ನೇ ಕನಸಾಗಿಸಿಕೊಳ್ಳುವುದು ಚಿತ್ರರಂಗದಲ್ಲಿ ಮಾಮೂಲು. ಇದೀಗ ಅದರ ಭಾಗವಾಗಿಯೇ ಪ್ಯಾನಿಂಡಿಯಾ (pan india movies) ಸಿನಿಮಾಗಳ ಭರಾಟೆ ಜೋರಾಗಿದೆ. ಆ ಬಗೆಯ ಸಿನಿಮಾಗಳು ಮಾತ್ರವೇ…

ಈಗಾಗಲೇ ಗಡಿಗಳ ಮಿತಿ ಮೀರಿಕೊಂಡು ವಿಶ್ವಾದ್ಯಂತ ಸದ್ದು ಮಾಡಿರುವ ಚಿತ್ರ `ಪಿಂಕಿ ಎಲ್ಲಿ’. (pinki elli) ಒಂದು ಕಡೆಯಿಂದ ಪ್ಯಾನಿಂಡಿಯಾ ಸಿನಿಮಾಗಳ ಅಬ್ಬರ, ಸಿದ್ಧಸೂತ್ರಗಳ ಆಚೀಚೆ ಹೊರಳಲೊಲ್ಲದ ಕಮರ್ಶಿಯಲ್ ಕಂಟೆಂಟುಗಳ ಗೊಬ್ಬರಗಳ ಭರಾಟೆಯಲ್ಲಿ ಆಗಾಗ ಪಿಂಕಿ…