ಬಾಲಿವುಡ್ 28/05/2023ashish vidyarthi marriage: ಅದು ದೈಹಿಕ ವಾಂಛೆಯಲ್ಲ; ಮಾನಸಿಕ ಅವಶ್ಯಕತೆ! ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ (ashish vidyarthi) ಅರವತ್ತನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿರೋ (marriage) ವಿಚಾರವೀಗ ಚರ್ಚೆಯ ಕೇಂದ್ರಬಿಂದು. ಸಾಮಾನ್ಯವಾಗಿ, ಹೀಗೆ ಸಂಧ್ಯಾ ಕಾಲದ ಅಂಚಿನಲ್ಲಿರುವವರ ಅಫೇರುಗಳು, ಮದುವೆ ಮತ್ತಿತ್ಯಾದಿ ಅಂಶಗಳೆಲ್ಲವನ್ನು ಈ ಸಮಾಜ ಮಡಿವಂತಿಕೆಯ…