ಒಂದು ಕಡೆಯಿಂದ ಚಿತ್ರರಂಗದ (filme industry) ಗರ್ಭದೊಳಗೆ ಅನಿಶ್ಚಿತ ವಾತಾವರಣವೊಂದು ಊಟೆಯೊಡೆಯುತ್ತಿದ್ದರೆ, ಮತ್ತೊಂದು ಮಗ್ಗುಲಿಂದ ಆಶಾದಾಯಕ ಬೆಳವಣಿಗೆಗಳು ಹರಳುಗಟ್ಟಿಕೊಳ್ಳುತ್ತಿವೆ. ಭಿನ್ನ ಆಲೋಚನೆ, ಪ್ರಯೋಗಾತ್ಮಕ ಗುಣಗಳ ಯುವ ಸಮೂಹವೊಂದು ಸದ್ದೇ ಇಲ್ಲದೆ ಕಾರ್ಯಪ್ರವೃತ್ತವಾಗಿದೆ. ಒಂದೆಡೆ ಸಿನಿಮಾ ಮಂದಿ…
ಹೊಸಾ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೂ ಒಂದಷ್ಟು ಸಿನಿಮಾಗಳು ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು, ಬಿಡುಗಡೆಗೆ ತಯಾರಾಗಿ ನಿಂತಿವೆ.…
ಕೃಷ್ಣೇಗೌಡ ನಿರ್ದೇಶಿಸಿ, ನಿರ್ಮಾಣ ಮಾಡಿರುವ `ನಾನು ಕುಸುಮ’ (naanu kusuma) ಚಿತ್ರ ಜೂನ್ 30ರಂದು ಬಿಡುಗಡೆಗೊಳ್ಳಲಿದೆ. ಒಂದು ಭಿನ್ನ ಕಥಾನಕ ಬೇರೆಯದ್ದೇ ಧಾಟಿಯಲ್ಲಿ ದೃಷ್ಯರೂಪಕ್ಕಿಳಿದಾಗ ಅದರ ಬಗೆಗೊಂದು ಕುತೂಹಲ ಮೂಡಿಕೊಳ್ಳುವುದು ಸಹಜ. ಈವತ್ತಿಗೆ `ನಾನು ಕುಸುಮ’…
ರಂಗಭೂಮಿ ಹಿನ್ನೆಲೆಯ ಪ್ರತಿಭಾನ್ವಿತ ನಟಿ ಅಕ್ಷತಾ ಪಾಂಡವಪುರ (akshatha pandavapura) ಈಗೊಂದಷ್ಟು ಕಾಲದಿಂದ ಭಾರೀ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ `ಪಿಂಕಿ ಎಲ್ಲಿ’ (pinki elli) ಚಿತ್ರ. ಈಗಾಗಲೇ ಈ ಸಿನಿಮಾ ವಿಶ್ವ…
ಒಂದು ಪ್ರಸಿದ್ಧ ಅಲೆಯೆದ್ದಾಗ ಎಲ್ಲರೂ ಅದರ ಹಿಂದೆ ಹೋಗಿ, ಬಹುತೇಕರು ಅದನ್ನೇ ಕನಸಾಗಿಸಿಕೊಳ್ಳುವುದು ಚಿತ್ರರಂಗದಲ್ಲಿ ಮಾಮೂಲು. ಇದೀಗ ಅದರ ಭಾಗವಾಗಿಯೇ ಪ್ಯಾನಿಂಡಿಯಾ (pan india movies) ಸಿನಿಮಾಗಳ ಭರಾಟೆ ಜೋರಾಗಿದೆ. ಆ ಬಗೆಯ ಸಿನಿಮಾಗಳು ಮಾತ್ರವೇ…
ಈಗಾಗಲೇ ಗಡಿಗಳ ಮಿತಿ ಮೀರಿಕೊಂಡು ವಿಶ್ವಾದ್ಯಂತ ಸದ್ದು ಮಾಡಿರುವ ಚಿತ್ರ `ಪಿಂಕಿ ಎಲ್ಲಿ’. (pinki elli) ಒಂದು ಕಡೆಯಿಂದ ಪ್ಯಾನಿಂಡಿಯಾ ಸಿನಿಮಾಗಳ ಅಬ್ಬರ, ಸಿದ್ಧಸೂತ್ರಗಳ ಆಚೀಚೆ ಹೊರಳಲೊಲ್ಲದ ಕಮರ್ಶಿಯಲ್ ಕಂಟೆಂಟುಗಳ ಗೊಬ್ಬರಗಳ ಭರಾಟೆಯಲ್ಲಿ ಆಗಾಗ ಪಿಂಕಿ…