ಸ್ಪಾಟ್ ಲೈಟ್ 23/06/2023rishabh shetty: ಬಿಜೆಪಿ ಪಾಳೆಯದಲ್ಲಿ ತಣ್ಣಗೆ ನಡೆಯುತ್ತಿದೆ ಕಸರತ್ತು! ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. ಶೆಟ್ಟರೀಗ ಕುಂಗ್‍ಫೂ, ಕಳರಿಯಪಯಟ್‍ನಂಥ ಸಮರ…