ಸ್ಪಾಟ್ ಲೈಟ್ 18/06/2023naanu kusuma: ಮನ ಕಲಕುವ ಕಥೆಯೊಂದು ಮನಸಿಗಿಳಿಯುವ ಹೊತ್ತು…! ಅಬ್ಬರಿಸಿ ಅಲೆಯೆಬ್ಬಿಸೋ ಸಿನಿಮಾಗಳ ಜೊತೆ ಜೊತೆಯಲ್ಲಿಯೇ, ತಣ್ಣಗೆ ತೆರೆ ಕಂಡು ಕಾಡುತ್ತಾ ಮನಸಿಗಳಿಯುವ ಸಿನಿಮಾಗಳ ಹಂಗಾಮವೊಂದು ಕನ್ನಡ ಚಿತ್ರರಂಗದಲ್ಲಿ (kannada filme industry) ಚಾಲ್ತಿಗೆ ಬಂದಿದೆ. ಅದ ಭಾಗವಾಗಿಯೇ ಇತ್ತೀಚೆಗೆ `ಪಿಂಕಿ ಎಲ್ಲಿ’ (pinki elli)…