ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತು, ಚಾಲೆಂಜಿಂಗ್ ಸ್ಟಾರ್ ಅನ್ನಿಸಿಕೊಂಡಿದ್ದಾತ (challenging star darshan) ದರ್ಶನ್. ಝೀರೋ ಲೆವೆಲ್ಲಿನಿಂದ ಯಾವ ಎತ್ತರಕ್ಕೇರಬೇಕನ್ನೋದಕ್ಕೂ, ಆ ಎತ್ತರದಿಂದ ಎಂಥಾ ಪಾತಾಳಕ್ಕಿಳಿಯಬಹುದು ಅನ್ನೋದಕ್ಕೂ ಈತ ಪಕ್ಕಾ ರೋಲ್ ಮಾಡೆಲ್. (darshan) ದರ್ಶನ್…
ಸಿನಿಮಾ ರಂಗದಲ್ಲಿ ಯಾರ ನಸೀಬು ಯಾವ ರೀತಿಯಲ್ಲಿ ಖುಲಾಯಿಸುತ್ತೆ, ಮತ್ಯಾರ ವೃತ್ತಿ ಬದುಕು ಹಠಾತ್ತನೆ ಪಾತಾಳಕ್ಕಿಳಿಯುತ್ತೆ ಅನ್ನೋದನ್ನು ಅಂದಾಜಿಸಲಾಗೋದಿಲ್ಲ. ಒಂದೇ ಒಂದು ಸಿನಿಮಾದಲ್ಲಿ ನಟಿಸಿ ಹತ್ತಾರು ಅವಕಾಶಗಳನ್ನು ಬಾಚಿಕೊಂಡವರೂ ಇಲ್ಲಿ ಕಾಣಿಸುತ್ತಾರೆ; ಅವಕಾಶಗಳ ಜಾತ್ರೆಯಲ್ಲಿ ನಿಂತಂತಿದ್ದವರು…
ಭಾರತೀಯ ಚಿತ್ರರಂಗದಲ್ಲಿ ರಿಯಲ್ ಪ್ರೇಮ (real love strory of bollywood) ಕಥೆಗಳಿಗೇನೂ ಕೊರತೆಯಿಲ್ಲ. ಆದರೆ, ಎಲ್ಲ ಅಡೆತಡೆಗಳನ್ನು ದಾಟಿಕೊಂಡು, ಜನುಮಪೂರ್ತಿ ಜೊತೆಯಾದವುಗಳ ಸಂಖ್ಯೆ ಕಡಿಮೆ. ಅಲ್ಲೇನಿದ್ದರೂ ಅರ್ಧ ದಾರಿಯಲ್ಲೇ ನೆಗೆದುಬಿದ್ದ ದುರಂತಗಾಥೆಗಳದ್ದೇ ಕಾರುಬಾರು. ಕೈ…
ಸದಾ ಚಿತ್ರವಿಚಿತ್ರ ಬಟ್ಟೆಗಳ ಮೂಲಕವೇ ಪ್ರಚಾರ ಪಡೆದುಕೊಳ್ಳುತ್ತಾ ಬಂದಿರುವಾಕೆ (urfi javed) ಉರ್ಫಿ ಜಾವೇದ್. ಸಾಮಾನ್ಯವಾಗಿ ಈ ಕಾಸ್ಟ್ಯೂಮ್ ಡಿಸೈನ್ ಅನ್ನೋದೊಂದು ಕ್ರಿಯೇಟಿವ್ ವಿಚಾರ. ಹಗಲು ರಾತ್ರಿಯೆನ್ನದೆ ಕಷ್ಟಪಟ್ಟು, ಹೊಸ ಬಗೆಯ ದಿರಿಸುಗಳನ್ನು ಸೃಷ್ಟಿಸೋದು ಸಾಮಾನ್ಯದ…
ಸದಾ ಭಿನ್ನ ಬಗೆಯ ಪಾತ್ರಗಳನ್ನು ಧ್ಯಾನಿಸುತ್ತಾ, ಅತ್ಯಂತ ಕಡಿಮೆ ಅವಧಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆದುಕೊಂಡಿರುವವರು (actress archana kottige) ಅರ್ಚನಾ ಕೊಟ್ಟಿಗೆ. ಈ ಹಿಂದೆ ಬಿಡುಗಡೆಗೊಂಡಿದ್ದ ಒಂದಷ್ಟು ಹಿಟ್ ಚಿತ್ರಗಳಲ್ಲಿ ಅರ್ಚನಾರ ಇರುವಿಕೆ ಇದೆ. ಬಿಡುಗಡೆಗೆ ಸಿದ್ಧಗೊಂಡಿರುವ…
ಹೆಚ್ಚೇನೂ ಪ್ರಚಾರದ ಭರಾಟೆಯಿಲ್ಲ; ಅದಕ್ಕಾಗಿನ ಚಿತ್ರವಿಚಿತ್ರವಾದ ಸರ್ಕಸ್ಸುಗಳ ಹಾಜರಿಯೂ ಇಲ್ಲ… ಇದೆಲ್ಲದರಾಚೆಗೆ ಒಂದು ಸಿನಿಮಾ ತನ್ನ ಆಂತರ್ಯದ ಹೊಳಹುಗಳಿಂದ, ಚಿತ್ರತಂಡದ ಕ್ರಿಯೇಟಿವಿಟಿಯಿಂದಲೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ಅತ್ಯಂತ ಆಪ್ಯಾಯಮಾನವಾದ ಪಲ್ಲಟ. ಹಾಗೊಂದು ಅಲೆ ಸೃಷ್ಟಿಸಿದ ಸಿನಿಮಾಗಳು…
ಬಾಲಿವುಡ್ಡಿನಲ್ಲಿ ಮತ್ತೊಂದು ಸಂಸಾರ ಹಳ್ಳ ಹಿಡಿದ ಸ್ಪಷ್ಟ ಸೂಚನೆಯೊಂದು ರವಾನೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಚಿತ್ರವಿಚಿತ್ರ ಅವತಾರವೆತ್ತುತ್ತಾ ಬಂದಿದ್ದ, ಮುಖ ಮುಚ್ಚಿಕೊಂಡೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದ (raj kundra) ಕುಂದ್ರಾ ಏಕಾಏಕಿ ಸೋಶಿಯಲ್ ಮೀಡಿಯಾ ಮೂಲಕ ಬಾಂಬು ಸಿಡಿಸಿದ್ದಾನೆ.…
ಬಿಗ್ ಬಾಸ್ ಶೋನ (bigg boss seaosn 10) ಹತ್ತನೇ ಆವೃತ್ತಿ ಶುರುವಾಗಿದೆ. ಒಂದು ಕಾಲದಲ್ಲಿ ಒಂದಷ್ಟು ಸಂಚಲನ ಸೃಷ್ಟಿಸಿ, ಹೊಸತನದ ಸೆಳೆಮಿಂಚು ಪ್ರವಹಿಸಿದ್ದ ರಿಯಾಲಿಟಿ ಶೋ ಬಿಗ್ ಬಾಸ್. ಅಷ್ಟಕ್ಕೂ ಅದ್ಯಾವುದೋ ದೇಶದಲ್ಲಿನ ಪುರಾತನ…