Browsing: cinishodhareview

ಸಪ್ತ ಸಾಗರದಾಚೆ ಎಲ್ಲೋ (saptha sagaradache ello) ಎಂಬ ಗೋಪಾಕೃಷ್ಣ ಅಡಿಗರ (poet gopalakrishna adiga) ಕವಿತೆಯ ಸಾಲೊಂದು ಸಿನಿಮಾ ಶೀರ್ಷಿಕೆಯಾದಾಗಲೇ, ಸಿನಿಮಾ ಪ್ರೇಮಿಗಳ ಮನಸಲ್ಲಿ ಪುಳಕದ ಪತಂಗ ಸರಿದಾಡಲಾರಂಭಿಸಿತ್ತು. ಆ ಶೀರ್ಷಿಕೆಯಲ್ಲಿಯೇ ಒಟ್ಟಾರೆ ಕಥನದ…

ಬಿಡುಗಡೆಗೂ ಮುನ್ನವೇ ನಾನಾ ಆಯಾಮಗಳಲ್ಲಿ ಅಬ್ಬರಿಸಿಕೊಂಡು ಬಂದಿದ್ದ ಚಿತ್ರ (toby movie) `ಟೋಬಿ’. ಹಾಗೆ ಟೋಬಿಯ ಹವಾ ಊರಗಲ ಹಬ್ಬಿಕೊಂಡಿದ್ದದ್ದು ಸಹಜವೇ. ಓರ್ವ ನಿರ್ದೇಶಕನಾಗಿ, ಕಲಾವಿದನಾಗಿ, ಬರಹಗಾರನಾಗಿ (raj b shetty) ರಾಜ್ ಶೆಟ್ಟಿ ಸೃಷ್ಟಿಸಿದ್ದ…

ಪ್ಯಾನಿಂಡಿಯಾ (panindia movies) ಸಿನಿಮಾಗಳ ಭರಾಟೆಯ ನಡುವೆ, ಸಣ್ಣ ಸಣ್ಣ ಕ್ರಿಯಾಶೀಲ ಪ್ರಯತ್ನಗಳು ಸೋಲುತ್ತಿವೆ… ಹೀಗೊಂದು ಆತಂಕಪೂರಿತ ಮಾತುಗಳು ಸಿನಿಮಾ ವಲಯದಲ್ಲಿ ಹರಿದಾಡುತ್ತಿವೆ. ಅದರಲ್ಲಿ ಸತ್ಯವೂ ಇದೆ. ಯಾಕೆಂದರೆ, ಚಿತ್ರರಂಗದ ಜೀವಂತಿಕೆ ಅಡಗಿರೋದು ಬರೀ ಪ್ಯಾನಿಂಡಿಯಾ…

ಗುಳ್ಟು ನವೀನ್ (naveen shankar) ಥರದ ಪ್ರತಿಭಾನ್ವಿತ ಕಲಾವಿದನ ನಾಯಕತ್ವ, ಈ ನೆಲದ ರೈತಾಪಿ ವರ್ಗವನ್ನೇ ಕೇಂದ್ರವಾಗಿರಿಸಿಕೊಂಡ ಕಥೆಯ ಮುನ್ಸೂಚನೆ ಮತ್ತು ಅದೆಲ್ಲವಕ್ಕೂ ಇದ್ದಂತಿದ್ದ ಕಮರ್ಶಿಯಲ್ ಸ್ಪರ್ಶದ ಲಕ್ಷಣ… ಇವಿಷ್ಟು ಅಂಶಗಳೊಂದಿಗೆ ಬಹಳಷ್ಟು ನಿರೀಕ್ಷೆ ಮೂಡಿಸಿದ್ದ…

ದಟ್ಟ ದರಿದ್ರ ಸಿನಿಮಾ ಮಾಡಿ, ಅದನ್ನೇ ಪ್ರಪಂಚದ ಭಯಂಕರ ಅದ್ಭುತವೆಂಬಂತೆ ಪೋಸು ಕೊಡುವವರಿಗೇನೂ ಕೊರತೆಯಿಲ್ಲ. ಇಂಥಾ ಆಸಾಮಿಗಳಿಂದಲೇ ಸಿನಿಮಾ ಮಂದಿರ ಹೊಕ್ಕು, ನೋಡುವವರೆಗೂ ಯಾವ ಚಿತ್ರವನ್ನೂ ನಂಬದಂಥಾ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥಾ ಮಂದಿಯ ಪ್ರಚಾರದ ಪಟ್ಟುಗಳಂತೂ…

ಕಾಂತಾರ (kanthara) ಚಿತ್ರದ ನಂತರ ಕಡಲಂಚಿನ ದೈವಗಳ ಮಾರುಕಟ್ಟೆ ವ್ಯಾಪ್ತಿ, ಘಟ್ಟದ ಮೇಲೇರಿ ಎತ್ತೆತ್ತಲೋ ವ್ಯಾಪಿಸಿಕೊಂಡಿದೆ. ಅದೆಲ್ಲ ಏನೇ ಇದ್ದರೂ, (kanthara) ಕಾಂತಾರಕ್ಕೆ ಸಿಕ್ಕ ಯಶಸ್ಸಿದೆಯಲ್ಲಾ? ಅದೊಂದು ಸಾರ್ವಕಾಲಿಕ ಅಚ್ಚರಿ. ಸಾಮಾನ್ಯಾಗಿ, ಇಂಥಾದ್ದೊಂದು ಯಶಸ್ವೀ ಸಿನಿಮಾ…

ನವಿರುಪ್ರೇಮದ ಪಕಳೆಗಳನ್ನು ಪ್ರೇಕ್ಷಕರ ಮನಸಿಗಂಟಿಸುವ ಮೂಲಕವೇ ದೊಡ್ಡ ಗೆಲುವೊಂದರ ರೂವಾರಿಯಾಗಿದ್ದವರು ನಿರ್ದೇಶಕ (shashank) ಶಶಾಂಕ್. ಮೊಗ್ಗಿನ ಮನಸು (moggina manasu)  ಚಿತ್ರದ ಮೂಲಕ ನಿರ್ದೇಶಕರಾಗಿ ನೆಲೆ ಕಂಡುಕೊಂಡಿದ್ದ ಅವರು, ಇದೀಗ `ಕೌಸಲ್ಯ ಸುಪ್ರಜಾ ರಾಮ’ (kousalya…

ಕಾಂತಾರ (kantara) ಚಿತ್ರದ ಮಹಾ ಗೆಲುವಿನ ನಂತರದಲ್ಲಿ ಕನ್ನಡ ಚಿತ್ರರಂಗಕ್ಕೇಕೋ ಮಂಕು ಕವಿದಂತಾಗಿದೆ. ವಿಶ್ವವ್ಯಾಪಿಯಾಗಿ ಕನ್ನಡ ಚಿತ್ರವೊಂದು ಸದ್ದು ಮಾಡಿದ ನಂತರದಲ್ಲಿ ಚಿತ್ರರಂಗದ ದಿಕ್ಕೇ ಬದಲಾಗಬೇಕಿತ್ತು. ಆದರೆ, ಪ್ರಸ್ತುತ ಇಲ್ಲಿ ಚಾಲ್ತಿಯಲ್ಲಿರೋದು ಅಕ್ಷರಶಃ ದಿಕ್ಕೆಟ್ಟ ವಿದ್ಯಮಾನ.…

ಯಾವ ಕಮರ್ಶಿಯಲ್ ಸಿನಿಮಾಗಳಿಗೂ ಕಡಿಮೆಯಿಲ್ಲದಂತೆ ನಿರೀಕ್ಷೆಯ ತರಂಗಗಳನ್ನೆಬ್ಬಿಸಿದ್ದ ಚಿತ್ರ (pinki elli) `ಪಿಂಕಿ ಎಲ್ಲಿ’. ಪೃಥ್ವಿ ಕೋಣನೂರು (prithvi konanur)  ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ವಿಶ್ವಾದ್ಯಂತ ಹೆಸರು ಮಾಡಿದೆ. ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ…