Browsing: #hayavadana

ಈ ವಾರ ಬಿಡುಗಡೆಗೊಳ್ಳಲಿರುವ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಅನೇಕ ಕಾರಣಗಳಿಂದ ಪ್ರೇಕ್ಷರನ್ನು ಸೆಳೆದುಕೊಂಡಿದೆ. ಅದೆಲ್ಲದರಲ್ಲಿ ಪ್ರಧಾನ ಕಾರಣವಾಗಿ ಕಾಣಿಸುವವರು ನಿರ್ದೇಶಕ ಹಯವದನ. ಇದು ಹೇಳಿಕೇಳಿ ಸ್ಪರ್ಧೆ ತೀವ್ರಗೊಂಡಿರುವ ದಿನಮಾನ. ಇಂಥಾ ಹೊತ್ತಿನಲ್ಲಿ ಒಂದರ ಹಿಂದೊಂದರಂತೆ…

ಯಾವುದೇ ಸಿನಿಮಾದ ಬಗ್ಗೆ ಅಪ್ರಜ್ಞಾಪೂರ್ವಕವಾಗಿ ಪ್ರೇಕ್ಷಕರ ನಡುವಲ್ಲೊಂದು ಚರ್ಚೆ ಹುಟ್ಟಿಕೊಳ್ಳೋದು ಆರಂಭಿಕ ಗೆಲುವಿನ ಲಕ್ಷಣ. ಈ ನಿಟ್ಟಿನಲ್ಲಿ ನೋಡ ಹೋದರೆ, ಈ ವಾರ ಬಿಡುಗಡೆಗೊಳ್ಳಲಿರುವ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಸುತ್ತ ಧನಾತ್ಮಕ ವಾತಾವರಣ ಹಬ್ಬಿಕೊಂಡಿರುವುದು…

ಟ್ರೈಲರ್ ನಲ್ಲಿನ ತಾಜಾತನ, ಹೊಸಾ ಬಗೆಯ ಕಥೆಯ ಸುಳಿವಿನೊಂದಿಗೆ ಸಿನಿಮಾ ಪ್ರೇಮಿಗಳನ್ನು ಸೆಳೆದುಕೊಂಡಿರುವ ಚಿತ್ರ `ಎಲ್ಲೋ ಜೋಗಪ್ಪ ನಿನ್ನರಮನೆ’. ಅಗ್ನಿಸಾಕ್ಷಿ, ನಾಗಿಣಿ, ಕಮಲಿಯಂಥಾ ಹಿಟ್ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಕಿರುತೆರೆಯಲ್ಲಿ ಸ್ಟಾರ್ ನಿರ್ದೇಶಕರೆನ್ನಿಸಿಕೊಂಡಿರುವ ಹಯವದನ ಈ…

ಈ ವರ್ಷದ ಆರಂಭದಲ್ಲಿಯೇ ಸಿನಿಮಾ ಪ್ರೇಮಿಗಳ ಪಾಲಿಗೆ ಸುಗ್ಗಿಯಾಗಬಹುದಾದ ವಾತಾವರಣವೊಂದು ಕಣ್ಣಡ ಚಿತ್ರರಂಗವನ್ನು ವ್ಯಾಪಿಸಿಕೊಂಡಿದೆ. ಯಾಕೆಂದರೆ, ಒಂದಕ್ಕೊಂದು ಭಿನ್ನವಾದ, ಹೊಸತನ ಹೊದ್ದುಕೊಂಡಿರುವಂಥಾ ಒಂದಷ್ಟು ಸಿನಿಮಾಗಳು ಬಿಡುಗಡೆಯ ಸರತಿಯಲ್ಲಿವೆ. ಆ ಯಾದಿಯಲ್ಲಿ ಮುಂಚೂಣಿಯಲ್ಲಿರುವ ಹಯವದನ ನಿರ್ದೇಶನದ `ಎಲ್ಲೋ…