ಹೀಗಿದೆ ಈ ಪಿಚ್ಚರ್ 02/09/2023saptha sgagaradache ello review: ಮುಗಿದ ಮೇಲೂ ಮನಸಿಗಂಟುತ್ತೆ ಗಾಢ ಪ್ರೇಮದ ಪರಾಗ! ಸಪ್ತ ಸಾಗರದಾಚೆ ಎಲ್ಲೋ (saptha sagaradache ello) ಎಂಬ ಗೋಪಾಕೃಷ್ಣ ಅಡಿಗರ (poet gopalakrishna adiga) ಕವಿತೆಯ ಸಾಲೊಂದು ಸಿನಿಮಾ ಶೀರ್ಷಿಕೆಯಾದಾಗಲೇ, ಸಿನಿಮಾ ಪ್ರೇಮಿಗಳ ಮನಸಲ್ಲಿ ಪುಳಕದ ಪತಂಗ ಸರಿದಾಡಲಾರಂಭಿಸಿತ್ತು. ಆ ಶೀರ್ಷಿಕೆಯಲ್ಲಿಯೇ ಒಟ್ಟಾರೆ ಕಥನದ…