ಎಲ್ಲ ಪ್ರಚಾರ, ಹೈಪುಗಳಾಚೆಗೆ ಗಟ್ಟಿ ಕಂಟೆಂಟಿನ ಚೆಂದದ ಸಿನಿಮಾಗಳ ಧ್ಯಾನ ಪ್ರೇಕ್ಷಕರ ವಲಯದಲ್ಲಿ ಸದಾ ಚಾಲ್ತಿಯಲ್ಲಿರುತ್ತೆ. ಯಾವುದೋ ಸಿನಿಮಾದ ಒಂದು ಸಣ್ಣ ತುಣುಕು, ಹಾಡು, ಟ್ರೈಲರ್ ಮೂಲಕ ಅಂಥಾ ಧ್ಯಾನವೊಂದು ಪುಳಕಗೊಳ್ಳೋದಿದೆ. ಹಾಗೆ ಒಂದು ಸಿನಿಮಾ…
ಒಂದು ಸಣ್ಣ ನಿರ್ಧಾರ ಮತ್ತು ಯಾವ ತಿರುವಲ್ಲೋ ಎದುರಾಗುವ ಪುಟ್ಟ ಟ್ವಿಸ್ಟುಗಳು ಬದುಕನ್ನು ಯಾವ ದಿಕ್ಕಿಗಾದರೂ ಮುಖ ಮಾಡಿಸಬಹುದು. ಅಂಥಾ ಮಾಯೆಯ ಸೆಳವಿಗೆ ಸಿಕ್ಕು ಬದುಕು ಕಟ್ಟಿಕೊಂಡವರಿದ್ದಾರೆ; ನೆಮ್ಮದಿಯೂ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡವರೂ ಇದ್ದಾರೆ. ಮೊನ್ನೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star darshan) ಮೀಡಿಯಾ ಮಂದಿಯ ಮುಂದೆ ಛಾಲೆಂಜು ಮಾಡಲು ಹೋಗಿ ಸೋತಿದ್ದಾರೆ. ಒಂದು ಕಾಲದಲ್ಲಿ ಮೀಡಿಯಾ ಅನ್ನೋದು ತನ್ನ ಅಧೋರೋಮಕ್ಕೆ ಸಮ ಎನ್ನುತ್ತಾ ಅಬ್ಬರಿಸಿದ್ದವರು ದರ್ಶನ್. ಆ ವರೆಗೆ ಈತ…
ಅದ್ಯಾವ ಕ್ಷೇತ್ರವೇ ಇರಲಿ; ಕರುನಾಡಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಕನ್ನಡ ಮಾತಾಡೋದು, ಕನ್ನಡದ ಬಗೆಗೊಂದು ಅಭಿಮಾನ ಹೊಂದಿರೋದು ಮಾಮೂಲಿ. ಆದರೆ, ಕನ್ನಡದಿಂದಲೇ ಅನ್ನಾಹಾರ ಕಂಡುಕೊಂಡ ಎಳಸು ನಟಿಯರು ಕೂಡಾ ಭಾಷೆಯ ಮೇಲಿನ ಅಭಿಮಾನ ಅಂತ ಬಂದಾಗ ತಿಮಿರು…
ಉತ್ತರ ಕರ್ನಾಟಕದ ಪ್ರತಿಭೆ ರೂರಲ್ ಸ್ಟಾರ್ (rural star anjan) ಅಂಜನ್ ನಟಿಸಿರುವ ಚಿತ್ರ `ಚೋಳ’. (chola) ಉತ್ತರ ಕರ್ನಾಟಕ ಸೀಮೆಯ ಸೀಮಿತ ಚೌಕಟ್ಟಿನಲ್ಲಿಯೇ ತನ್ನ ನಟನಾ ಪ್ರತಿಭೆಯನ್ನು ಸಾಣೆ ಹಿಡಿಯುತ್ತಾ, ಪ್ರೇಕ್ಷಕರಿಂದ ಭೇಷ್ ಅನ್ನಿಸಿಕೊಂಡಿದ್ದವರು…
ತಮ್ಮದೇ ವಿಶಿಷ್ಟವಾದ ಹಾದಿಯಲ್ಲಿ ಮುನ್ನಡೆಯುತ್ತಾ ಬಂದು, ಭಿನ್ನ ಅಭಿರುಚಿಯ ನಿರ್ದೇಶಕರಾಗಿ ನೆಲೆ ಕಂಡುಕೊಂಡಿರುವವರು (ashok kadaba) ಅಶೋಕ್ ಕಡಬ. ಇದುವರೆಗೂ ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿರುವ ಅವರು ಸತ್ಯಂ (satyam kannada-thelugu movie)…
ಪ್ಯಾನಿಂಡಿಯಾ (panindia movies) ಸಿನಿಮಾಗಳ ಭರಾಟೆಯ ನಡುವೆ, ಸಣ್ಣ ಸಣ್ಣ ಕ್ರಿಯಾಶೀಲ ಪ್ರಯತ್ನಗಳು ಸೋಲುತ್ತಿವೆ… ಹೀಗೊಂದು ಆತಂಕಪೂರಿತ ಮಾತುಗಳು ಸಿನಿಮಾ ವಲಯದಲ್ಲಿ ಹರಿದಾಡುತ್ತಿವೆ. ಅದರಲ್ಲಿ ಸತ್ಯವೂ ಇದೆ. ಯಾಕೆಂದರೆ, ಚಿತ್ರರಂಗದ ಜೀವಂತಿಕೆ ಅಡಗಿರೋದು ಬರೀ ಪ್ಯಾನಿಂಡಿಯಾ…
ರ್ಯಾಪ್ (rap songs) ಸಾಂಗುಗಳ ಮೂಲಕ ಸದ್ದು ಮಾಡುತ್ತಾ, ಆ ವಲಯದಲ್ಲಿ ಒಂದಷ್ಟು ಹೆಸರು ಮಾಡಿರುವಾತ (chandan shetty) ಚಂದನ್ ಶೆಟ್ಟಿ. ರ್ಯಾಪ್ ಸಾಂಗುಗಳ ಬಲದಿಂದಲೇ ಬಿಗ್ ಬಾಸ್ (bigboss show) ಶೋನಲ್ಲೂ ಸ್ಪರ್ಧಿಸಿದ್ದ ಚಂದನ್…
ಕಿರುತೆರೆಯಲ್ಲಿ ಒಂದು (serial) ಧಾರಾವಾಹಿ ಯಶಸ್ಸಿನ ಲಯ ಹಿಡಿದು ಬಿಟ್ಟರೆ ಸಾಕು; ಅದರ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡವರ ನಸೀಬೇ ಬದಲಾಗಿ ಬಿಡೋದಿದೆ. ಸಾಕಷ್ಟು ಮಂದಿ ಅಂಥಾ ಯಶಸ್ಸಿನ ಕಂದೀಲು, ಹಿರಿತೆರೆಯ ದಿಕ್ಕನ್ನು ಬೆಳಗಿ ಬಿಡುತ್ತದೆಂಬ…