ಬಣ್ಣದ ಹೆಜ್ಜೆ 05/03/2025apayavide echarike movie: ನಟನಾಗಿ ಗಮನ ಸೆಳೆದ ಮಿಥುನ್ ತೀರ್ಥಹಳ್ಳಿ! ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಎಚ್ಚರಿಕೆ ಚಿತ್ರ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಹಾರರ್ ಸಿನಿಮಾಗಳೆಂದರೆ ಬಲು ಪ್ರೀತಿ ಹೊಂದಿರುವ ದೊಡ್ಡ ಪ್ರೇಕ್ಷಕ ವರ್ಗ ಕನ್ನಡದಲ್ಲಿದೆ. ಹಾಗಿರುವಾಗ, ಆ ಜಾನರಿನ ಸಿದ್ಧಸೂತ್ರಗಳಾಚೆ ಹಬ್ಬಿಕೊಂಡಿರುವ ಈ…