ಸೌತ್ ಜೋನ್ 02/06/2023samantha ruth prabhu: ನೋವಿನ ಬಳಿಕ ಕಣ್ತೆರೆಯಿತು ನಲಿವಿನ ಪರ್ವ! ಒಂದೆಡೆ ಛಿದ್ರಗೊಂಡಿದ್ದ ಖಾಸಗೀ ಬದುಕು, ಒಂಟಿಯಾಗಿ ನಿಂತಿದ್ದಾಗ ಬಂದು ತಬ್ಬಿಕೊಂಡ ಭಯಾನಕ ಖಾಯಿಲೆ… ಇದೆಲ್ಲದರಿಂದ ತಬ್ಬಿಗೊಂಡು, ರೌರವ ನರಕ ಅನುಭವಿಸಿದ್ದದ್ದಾಕೆ ನಟಿ (samantha) ಸಮಂತಾ. ಒಂದು ಕಾಲದಲ್ಲಿ ಈ ಸ್ನಿಗ್ಧ ಸೌಂದರ್ಯದ ಹುಡುಗಿಯನ್ನು ಕಂಡು ಪಡ್ಡೆಗಳೆಲ್ಲ…