Browsing: sandalwood

ಕನ್ನಡದ ಮಟ್ಟಿಗೆ ಹೊಸಾ ಹೊಳಹು ಹೊಂದಿರುವ, ತನ್ನದೇ ಆದ ಶೈಲಿಯೊಂದನ್ನು ಸಿದ್ಧಿಸಿಕೊಂಡಿರುವ ಅಪರೂಪದ ನಿರ್ದೇಶಕ ಸೂರಿ. ರಾ ದೃಷ್ಯಾವಳಿಗಳ ಮೂಲಕವೇ ಭರಪೂರ ಭಾವನೆಗಳನ್ನು ನೋಡುಗರ ಎದೆ ತುಂಬಿಸಬಲ್ಲ ದೊಡ್ಡ ಶಕ್ತಿ ಸೂರಿಯ ಪಾಲಿಗೆ ಸ್ವಂತ. ಇಂಥಾ…

ಶೇಕ್ ಇಟ್ ಪುಷ್ಪವತಿ ಎಂಬ ಹಾಡಿನ ಮೂಲಕ ಏಕಾಏಕಿ ಕರ್ನಾಟಕ ಕ್ರಶ್ ಆಗಿ ಮಿಂಚಿದ್ದವರು ನಿಮಿಕಾ ರತ್ನಾಕರ್. ಒಂದಷ್ಟು ಸಿನಿಮಾಗಳಲ್ಲಿ ನಟಿದ ನಂತರ ಸಿಕ್ಕಬಹುದಾದ ಪ್ರಖ್ಯಾತಿ ಇದೊಂದು ಹಾಡಿನ ಮೂಲಕವೇ ನಿಮಿಕಾ ಪಾಲಿಗೆ ದಕ್ಕಿತ್ತು. ಅದಾದ…

ಸಿನಿಮಾ ರಂಗದಲ್ಲಿ ಗೆಲುವಿನ ಪ್ರಭೆಯಲ್ಲಿ ಮಿಂದೆದ್ದವರ ಕಥೆಗಳ ಮರೆಯಲ್ಲಿಯೇ ನಾನಾ ಆಘಾತಗಳಿಂದ ನೊಂದೆದ್ದು ಹೋದವರ ದಂಡಿ ದಂಡಿ ಕಥೆಗಳಿವೆ. ಚಿತ್ರರಂಗಲ್ಲೇನಾದರೂ ಸಾಧಿಸಬೇಕೆಂಬ ಗುರಿಯನ್ನೇ ಬದುಕಾಗಿಸಿಕೊಂಡ ಎಷ್ಟೋ ಮಂದಿ ಗುರುತೇ ಇರದಂತೆ ಮರೆಯಾಗಿದ್ದಾರೆ. ಸಿನಿಮಾ ಕನಸಿಗಾಗಿ ಎಲ್ಲವನ್ನೂ…

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಎಚ್ಚರಿಕೆ ಚಿತ್ರ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಹಾರರ್ ಸಿನಿಮಾಗಳೆಂದರೆ ಬಲು ಪ್ರೀತಿ ಹೊಂದಿರುವ ದೊಡ್ಡ ಪ್ರೇಕ್ಷಕ ವರ್ಗ ಕನ್ನಡದಲ್ಲಿದೆ. ಹಾಗಿರುವಾಗ, ಆ ಜಾನರಿನ ಸಿದ್ಧಸೂತ್ರಗಳಾಚೆ ಹಬ್ಬಿಕೊಂಡಿರುವ ಈ…

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಅಪಾಯವಿದೆ ಎಚ್ಚರಿಕೆ’. ಕನ್ನಡದಲ್ಲಿನ ಹಾರರ್ ಸಿನಿಮಾ ಪ್ರಿಯರಿಗೆ ಮಾತ್ರವಲ್ಲದೇ, ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವಂಥಾ ಕಥನದೊಂದಿಗೆ ಈ ಸಿನಿಮಾ ಮೈ ಕೈ ತುಂಬಿಕೊಂಡಿದೆ. ಎಲ್ಲೆಡೆ ಹಬ್ಬಿಕೊಂಡಿರುವ ಸಕಾರಾತ್ಮಕ…

ಅಪಾಯವಿದೆ ಎಚ್ಚರಿಕೆ ಚಿತ್ರ ಬಿಡುಗಡೆಗೊಳ್ಳಲು ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ, ಫೆಬ್ರವರಿ ೨೮ರಂದು ಈ ಚಿತ್ರ ರಾಜ್ಯಾದ್ಯಂತ ತೆರೆಗಾಣಲಿದೆ. ಹಾರರ್ ಥ್ರಿಲ್ಲರ್ ಜಾನರಿನದ್ದಾದರೂ, ಸಿದ್ಧಸೂತ್ರಗಳನ್ನು ಮೀರಿಕೊಂಡಿರುವ ಈ ಕಥನದಲ್ಲಿ ರಾಮಾಚಾರಿ ಖ್ಯಾತಿಯ ರಾಧಾ ಭಗವತಿ ನಾಯಕಿಯಾಗಿ…

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ಅಪಾಯವಿದೆ ಎಚ್ಚರಿಕೆ ಚಿತ್ರ ಈ ವಾರ ಅಂದರೆ, ಫೆಬ್ರವರಿ 28ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ನೇರವಾಗಿ ಎದೆಗಿಳಿದು ಕಾಡುವಂಥಾ ಹಾಡು, ಕಾಡಿನ ಗರ್ಭದಲ್ಲಿ ಘಟಿಸುವ ಹಾರರ್ ಥ್ರಿಲ್ಲರ್ ಕಥೆನದ ಸುಳಿವು… ಯಶಸ್ವಿ ಚಿತ್ರವೊಂದರ…

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳೆಲ್ಲ ಇದೀಗ ಟಾಕ್ಸಿಕ್ ಚಿತ್ರದತ್ತ ಕಣ್ಣಿಟ್ಟು ಕಾಯುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ಹೊಸಾ ವಿಚಾರಗಳಿಗಾಗಿ ಎಲ್ಲೆಡೆ ಕುತೂಹಲ ಹಬ್ಬಿಕೊಂಡಿದೆ. ಈ ಹಿಂದೆ ಕೆಜಿಎಫ್ ಆರಂಭವಾದಲ್ಲಿಂದ ಹಿಡಿದು ಇಲ್ಲೀವರೆಗೂ ಯಶ್ ಅಭಿಮಾನಿಗಳು ಒಂದು ಚಿತ್ರಕ್ಕಾಗಿ…

ಈ ವಾರ ಬಿಡುಗಡೆಗೊಳ್ಳಲಿರುವ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಅನೇಕ ಕಾರಣಗಳಿಂದ ಪ್ರೇಕ್ಷರನ್ನು ಸೆಳೆದುಕೊಂಡಿದೆ. ಅದೆಲ್ಲದರಲ್ಲಿ ಪ್ರಧಾನ ಕಾರಣವಾಗಿ ಕಾಣಿಸುವವರು ನಿರ್ದೇಶಕ ಹಯವದನ. ಇದು ಹೇಳಿಕೇಳಿ ಸ್ಪರ್ಧೆ ತೀವ್ರಗೊಂಡಿರುವ ದಿನಮಾನ. ಇಂಥಾ ಹೊತ್ತಿನಲ್ಲಿ ಒಂದರ ಹಿಂದೊಂದರಂತೆ…

ಯಾವುದೇ ಸಿನಿಮಾದ ಬಗ್ಗೆ ಅಪ್ರಜ್ಞಾಪೂರ್ವಕವಾಗಿ ಪ್ರೇಕ್ಷಕರ ನಡುವಲ್ಲೊಂದು ಚರ್ಚೆ ಹುಟ್ಟಿಕೊಳ್ಳೋದು ಆರಂಭಿಕ ಗೆಲುವಿನ ಲಕ್ಷಣ. ಈ ನಿಟ್ಟಿನಲ್ಲಿ ನೋಡ ಹೋದರೆ, ಈ ವಾರ ಬಿಡುಗಡೆಗೊಳ್ಳಲಿರುವ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಸುತ್ತ ಧನಾತ್ಮಕ ವಾತಾವರಣ ಹಬ್ಬಿಕೊಂಡಿರುವುದು…