ಕಲೆಯನ್ನೇ ನಂಬಿ ಬದುಕೋ ಜೀವಗಳನ್ನು ಸುತ್ತಿಕೊಳ್ಳುವ ಸಂಕಷ್ಟಗಳು ನೂರಾರು. ಅಂಥಾ ಸಾವಿರ ಸವಾಲುಗಳಿಗೆ ಎದೆಗೊಟ್ಟು, ಏಳುಬೀಳುಗಳನ್ನು ಅವುಡುಗಚ್ಚಿ ಸಹಿಸಿಕೊಂಡು, ಎಡವಿದಾಗೆಲ್ಲ ಸಾವರಿಸಿಕೊಂಡು ಕಲೆಯನ್ನೇ ಉಸಿರೆಂದುಕೊಂಡವರು ಮಾತ್ರವೇ ಕಲಾವಿದರಾಗಿ ನೆಲೆ ಕಂಡುಕೊಳ್ಳುತ್ತಾರೆ. ಕನ್ನಡದ ಮಟ್ಟಿಗೆ ಹೇಳುವುದಾದರೆ, ಹೀಗೆ…
ಹೊಸಾ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೂ ಒಂದಷ್ಟು ಸಿನಿಮಾಗಳು ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು, ಬಿಡುಗಡೆಗೆ ತಯಾರಾಗಿ ನಿಂತಿವೆ.…
ಕೃಷ್ಣೇಗೌಡ ನಿರ್ದೇಶಿಸಿ, ನಿರ್ಮಾಣ ಮಾಡಿರುವ `ನಾನು ಕುಸುಮ’ (naanu kusuma) ಚಿತ್ರ ಜೂನ್ 30ರಂದು ಬಿಡುಗಡೆಗೊಳ್ಳಲಿದೆ. ಒಂದು ಭಿನ್ನ ಕಥಾನಕ ಬೇರೆಯದ್ದೇ ಧಾಟಿಯಲ್ಲಿ ದೃಷ್ಯರೂಪಕ್ಕಿಳಿದಾಗ ಅದರ ಬಗೆಗೊಂದು ಕುತೂಹಲ ಮೂಡಿಕೊಳ್ಳುವುದು ಸಹಜ. ಈವತ್ತಿಗೆ `ನಾನು ಕುಸುಮ’…
ಹತ್ತಾರು ಸಿನಿಮಾಗಳಲ್ಲಿ ನಟಿಸಿ, ಕನ್ನಡದ ಪ್ರೇಕ್ಷಕರ ಮನಸೆಳೆದಿದ್ದ ಹುಡುಗಿ (daisy bopanna) ಡೈಸಿ ಬೋಪಣ್ಣ. ಅಷ್ಟಕ್ಕಕೂ ಕೊಡಗಿನಿಂದ ಬಂದು ಕನ್ನಡದಲ್ಲಿ ನೆಲೆ ಕಂಡುಕೊಂಡ ನಟಿಯರಿಗೇನೂ ಬರವಿಲ್ಲ. ಅಲ್ಲಿಂದ ಬಂದವರು ಕನ್ನಡ ಮಾತ್ರವಲ್ಲದೇ, ಬೇರೆ ಭಾಷೆಗಳಲ್ಲಿಯೂ ನಾಯಕಿಯರಾಗಿ…
ಕೃಷ್ಣೇಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿರುವ `ನಾನು ಕುಸುಮ’ ಚಿತ್ರ ಇದೇ ಜೂನ್ 30ರಂದು ತೆರೆಗಾಣುತ್ತಿದೆ. ಒಂದು ಅಲೆಯ ಸಿನಿಮಾಗಳು ಸದ್ದು ಮಾಡುತ್ತಿರುವಾಗ, ಬೇರೊಂದು ಬಗೆ ರುಚಿ ಹತ್ತಿಸುವ ಸಿನಿಮಾಗಳು ರೂಪುಗೊಳ್ಳೋದೇ ಒಂದು ರೋಮಾಂಚಕ ಅನುಭೂತಿ. ಹಾಗಂತ,…
ಕನ್ನಡ ಚಿತ್ರರಂಗದ ಮಟ್ಟಿಗಿದು ಹೊಸತನ, ಪ್ರಯೋಗಾತ್ಮಕ ಗುಣಗಳು ಮೇಳೈಸಿರುವ ಸಮೃದ್ಧ ಕಾಲಮಾನ. ಅದರ ಭಾಗವಾಗಿಯೇ ಸೋಲು ಗೆಲುವುಗಳಾಚೆಗೆ ಒಂದಷ್ಟು ಪ್ರಯತ್ನಗಳು ಜರುಗುತ್ತಿವೆ. ಕನ್ನಡದ ಪ್ರೇಕ್ಷಕರಿಗೆ ಹೊಸಾ ಅನುಭೂತಿ ಕೊಡಮಾಡವ ಸಿನಿಮಾಗಳು ಒಂದರ ಹಿಂದೊಂದರಂತೆ ರೂಪುಗೊಳ್ಳುತ್ತಿವೆ. ಆ…
ಅಬ್ಬರಿಸಿ ಅಲೆಯೆಬ್ಬಿಸೋ ಸಿನಿಮಾಗಳ ಜೊತೆ ಜೊತೆಯಲ್ಲಿಯೇ, ತಣ್ಣಗೆ ತೆರೆ ಕಂಡು ಕಾಡುತ್ತಾ ಮನಸಿಗಳಿಯುವ ಸಿನಿಮಾಗಳ ಹಂಗಾಮವೊಂದು ಕನ್ನಡ ಚಿತ್ರರಂಗದಲ್ಲಿ (kannada filme industry) ಚಾಲ್ತಿಗೆ ಬಂದಿದೆ. ಅದ ಭಾಗವಾಗಿಯೇ ಇತ್ತೀಚೆಗೆ `ಪಿಂಕಿ ಎಲ್ಲಿ’ (pinki elli)…
ಸಿಕ್ಕ ಪಾತ್ರಗಳನ್ನು ಒಳಗಿಳಿಸಿಕೊಂಡು ನಟಿಸುತ್ತಾ, ತಾನೋರ್ವ ವಿಶಿಷ್ಟ ನಟ ಎಂಬುದನ್ನು ಋಜುವಾತು ಪಡಿಸಿಕೊಂಡಿರುವವರು (gultu aveen) ಗುಳ್ಟು ನವೀನ್. ಇತ್ತೀಚೆಗೆ ತೆರೆ ಕಂಡಿದ್ದ ಒಂದಷ್ಟು ಸಿನಿಮಾಗಳಲ್ಲಿ ವಿಲನ್ ಆಗಿಯೂ ಸೈ ಅನ್ನಿಸಿಕೊಂಡಿದ್ದ ನವೀನ್, (naveen) ಇದೀಗ…