ಬಿಗ್ ಬಾಸ್ ಶೋನ (bigg boss seaosn 10) ಹತ್ತನೇ ಆವೃತ್ತಿ ಶುರುವಾಗಿದೆ. ಒಂದು ಕಾಲದಲ್ಲಿ ಒಂದಷ್ಟು ಸಂಚಲನ ಸೃಷ್ಟಿಸಿ, ಹೊಸತನದ ಸೆಳೆಮಿಂಚು ಪ್ರವಹಿಸಿದ್ದ ರಿಯಾಲಿಟಿ ಶೋ ಬಿಗ್ ಬಾಸ್. ಅಷ್ಟಕ್ಕೂ ಅದ್ಯಾವುದೋ ದೇಶದಲ್ಲಿನ ಪುರಾತನ…
ಇದೇ ತಿಂಗಳ ಹದಿನೆಂಟರಂದು ಮಧ್ಯ ರಾತ್ರಿಯಿಂದಲೇ ಘೋಸ್ಟ್ (ghost movie) ಚಿತ್ರದ ಅಬ್ಬರ ಶುರುವಾಗಲಿದೆ. ಸಾಮಾನ್ಯವಾಗಿ, ಅದೆಂಥಾ ಕನ್ನಡ ಚಿತ್ರವಾದರೂ ಭಾರೀ ಪೈಪೋಟಿಯ ಒಡ್ಡೋಲಗದಲ್ಲಿ ತೆರೆಗಾಣಲು ಹಿಂದೇಟು ಹಾಕೋದು ಸಹಜ. ಅದರಲ್ಲಿಯೂ ದಸರಾದಂಥಾ ಸಂದರ್ಭದಲ್ಲಿ ಪರಭಾಷಾ…
ಕನ್ನಡ ಚಿತ್ರರಂಗದ ಮಟ್ಟಿಗೆ ವಯಸ್ಸನ್ನು ಕೇವಲ ಸಂಖ್ಯೆ ಮಾತ್ರವೆಂಬಂತೆ ಬಿಂಬಿಸಿರುವ ನಟ (shivaraj kumar) ಶಿವರಾಜ್ ಕುಮಾರ್. ಸೋಲು ಗೆಲುನ್ನು ಸಮಾನವಾಗಿ ಸ್ವೀಕರಿಸುತ್ತಾ, ಒಂದು ಸೋಲನ್ನು ದೊಡ್ಡ ಗೆಲುವಿನ ಮೂಲಕ ನೀಗಿಕೊಳ್ಳುತ್ತಾ ಬಂದವರು ಶಿವಣ್ಣ. ಇತ್ತೀಚೆಗೆ…
ನಾನಾ ಹೈಪುಗಳಾಚೆಗೂ (kannada movies) ಸಿನಿಮಾವೊಂದನ್ನು ಪ್ರೇಕ್ಷಕರಿಗೆ ರುಚಿಸುವಂತೆ ಕಟ್ಟಿಕೊಡುವಲ್ಲಿ ಎಡವುವವರಿದ್ದಾರೆ. ವಿಶಾಲ ಸಾಧ್ಯತೆಗಳ ಹೊರತಾಗಿಯೂ ಅಂಥಾ ಪ್ರಯತ್ನಗಳು ಮುಗ್ಗರಿಸುವಾಗ, ಮೂವತೈದು ನಿಮಿಷಗಳ ಕಿರುಚಿತ್ರವೊಂದು ಸದ್ದು ಮಾಡುತ್ತದೆಂಬುದೇ ರೋಮಾಂಚಕ ಸಂಗತಿ. ಅತೀವ ಸಿನಿಮಾ ವ್ಯಾಮೋಹ ಮತ್ತು…
ಎಲ್ಲ ಪ್ರಚಾರ, ಹೈಪುಗಳಾಚೆಗೆ ಗಟ್ಟಿ ಕಂಟೆಂಟಿನ ಚೆಂದದ ಸಿನಿಮಾಗಳ ಧ್ಯಾನ ಪ್ರೇಕ್ಷಕರ ವಲಯದಲ್ಲಿ ಸದಾ ಚಾಲ್ತಿಯಲ್ಲಿರುತ್ತೆ. ಯಾವುದೋ ಸಿನಿಮಾದ ಒಂದು ಸಣ್ಣ ತುಣುಕು, ಹಾಡು, ಟ್ರೈಲರ್ ಮೂಲಕ ಅಂಥಾ ಧ್ಯಾನವೊಂದು ಪುಳಕಗೊಳ್ಳೋದಿದೆ. ಹಾಗೆ ಒಂದು ಸಿನಿಮಾ…
ಒಂದು ಸಣ್ಣ ನಿರ್ಧಾರ ಮತ್ತು ಯಾವ ತಿರುವಲ್ಲೋ ಎದುರಾಗುವ ಪುಟ್ಟ ಟ್ವಿಸ್ಟುಗಳು ಬದುಕನ್ನು ಯಾವ ದಿಕ್ಕಿಗಾದರೂ ಮುಖ ಮಾಡಿಸಬಹುದು. ಅಂಥಾ ಮಾಯೆಯ ಸೆಳವಿಗೆ ಸಿಕ್ಕು ಬದುಕು ಕಟ್ಟಿಕೊಂಡವರಿದ್ದಾರೆ; ನೆಮ್ಮದಿಯೂ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡವರೂ ಇದ್ದಾರೆ. ಮೊನ್ನೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star darshan) ಮೀಡಿಯಾ ಮಂದಿಯ ಮುಂದೆ ಛಾಲೆಂಜು ಮಾಡಲು ಹೋಗಿ ಸೋತಿದ್ದಾರೆ. ಒಂದು ಕಾಲದಲ್ಲಿ ಮೀಡಿಯಾ ಅನ್ನೋದು ತನ್ನ ಅಧೋರೋಮಕ್ಕೆ ಸಮ ಎನ್ನುತ್ತಾ ಅಬ್ಬರಿಸಿದ್ದವರು ದರ್ಶನ್. ಆ ವರೆಗೆ ಈತ…
ಒಂದು ಹಂತದಲ್ಲಿ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ (rashmika mandanna) ತೆಲುಗಿಗೆ ಹಾರಿ, ಏಕಾಏಕಿ ಗಿಟ್ಟಿಸಿಕೊಳ್ಳಲು ಶುರುವಿಟ್ಟ ಅವಕಾಶಗಳನ್ನು ಕಂಡು ಬಹುತೇಕರು ಅವಾಕ್ಕಾಗಿದ್ದರು. ಅದಾಗಿ ಕೆಲವೇ ವರ್ಷ ಕಳೆಯುವ ಮುನ್ನ ಮತ್ತೋರ್ವ ನಟಿ ತೆಲುಗಿಗೆ ಎಂಟ್ರಿ…
ಅದ್ಯಾವ ಕ್ಷೇತ್ರವೇ ಇರಲಿ; ಕರುನಾಡಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಕನ್ನಡ ಮಾತಾಡೋದು, ಕನ್ನಡದ ಬಗೆಗೊಂದು ಅಭಿಮಾನ ಹೊಂದಿರೋದು ಮಾಮೂಲಿ. ಆದರೆ, ಕನ್ನಡದಿಂದಲೇ ಅನ್ನಾಹಾರ ಕಂಡುಕೊಂಡ ಎಳಸು ನಟಿಯರು ಕೂಡಾ ಭಾಷೆಯ ಮೇಲಿನ ಅಭಿಮಾನ ಅಂತ ಬಂದಾಗ ತಿಮಿರು…