ಸ್ಪಾಟ್ ಲೈಟ್ 13/04/2025Agnyathavasi movie: ಪ್ರೇಕ್ಷಕರ ಮನಗೆದ್ದ ಪಾರು ಸೀರಿಯಲ್ಲಿನ ಪ್ರೀತು! ಗುಳ್ಟು ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ `ಅಜ್ಞಾತವಾಸಿ’ ಚಿತ್ರ ಈ ವಾರ ತೆರೆಗಂಡು ಯಶಸ್ವೀ ಪ್ರದರ್ಶನ ನಡೆಸುತ್ತಿದೆ. ಮರ್ಡರ್ ಮಿಸ್ಟ್ರಿ ಜಾನರಿನ ಸಿನಿಮಾ ಅಂದರೇನೇ ಥ್ರಿಲ್ ಆಗುವಂಥಾ ದೊಡ್ಡ ಮಟ್ಟದ ಪ್ರೇಕ್ಷಕ ವರ್ಗ ಕನ್ನಡದಲ್ಲಿದೆ. ಒಂದು…