ಸ್ಪಾಟ್ ಲೈಟ್ 07/08/2023spandana is no more: ಚಿನ್ನಾರಿಮುತ್ತನಿಗೆ ಇದೆಂಥಾ ಆಘಾತ? ಚಿನ್ನಾರಿಮುತ್ತ ಖ್ಯಾತಿಯ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ್ ರಾಘವೇಂದ್ರ ಮತ್ತು ಮಕ್ಕಳ ಜೊತೆ ಸ್ಪಂದನಾ ಬ್ಯಾಂಕಾಕ್‍ಗೆ ತೆರಳಿದ್ದರು. ಸಂಸಾರದೊಂದಿಗೆ ಬೆರೆತು, ಆ ಖುಷಿಯಲ್ಲಿ ಮಿಂದೇಳುತ್ತಿದ್ದ ಸ್ಪಂದನಾ ಹೃದಯಾಘಾತದಿಂದ ಇನ್ನಿಲ್ಲವಾಗಿದ್ದಾರೆ.…