ಸೌತ್ ಜೋನ್ 30/05/2023sreeleela: ಶ್ರೀಲೀಲಾಗೆ ವಿಲನ್ ಆದಳೇ ಹಲ್ಲಿನ ಡಾಕ್ಟರ್? ಕೆಲವೊಮ್ಮೆ ಕನ್ನಡ ಚಿತ್ರರಂಗದಲ್ಲಿ ( kannada film industry) ಒಂದೇ ಒಂದು ಹೆಜ್ಜೆಗೆ ಭರಪೂರ ಗೆಲುವು ಮುತ್ತಿಕೊಳ್ಳುವ ಪವಾಡಗಳು ಸಂಭವಿಸುತ್ತವೆ. ಕೆಲ ಮಂದಿ ಎಲ್ಲ ಅರ್ಹತೆಗಳಿದ್ದರೂ ಅವಕಾಶ ಸಿಗದೆ, ಸರಿಯಾದೊಂದು ಗೆಲುವು ಕೈ ಹಿಡಿಯದೆ ಪಡಿಪಾಟಲು…